powernewz

Sharanabasava Hulihyder

B.T.Patil Nagar, Koppal | 01-10-2020 05:28 PM

ಕೊಪ್ಪಳ:ಜಿಲ್ಲಾದ್ಯಂತ ನಿನ್ನೆ ರಾತ್ರಿಯಿಂದ ಬೆಳಗಿನವರೆಗೆ ಸುರಿದ ಮಳೆಯಿಂದ ಅಲ್ಲಲ್ಲಿ ಅವಾಂತರಗಳು ನಡೆದಿರುವ ಬಗ್ಗೆ ವರದಿಯಾಗುತ್ತಿವೆ. ಸತತ ಮಳೆಯಿಂದ ಅಳವಂಡಿ ಮತ್ತು ಕಂಪ್ಲಿ ಮಾರ್ಗ ಸಂಪರ್ಕಿಸುವ ಹಳ್ಳ ತುಂಬಿ ಹರಿಯುತ್ತಿದೆ. ಇದರಿಂದ ವ್ಯಕ್ತಿಯೊಬ್ಬ ಪತ್ನಿಯನ್ನು ಎತ್ತಿಕೊಂಡು ಹಳ್ಳ ದಾಟಿದ್ದಾನೆ. ಇನ್ನು ಈ ದಂಪತಿ ಸಹಾಯ ಮಾಡಲು ಇವರ ಮಗುವನ್ನು ಎತ್ತಿಕೊಂಡು ಹೋಗಿದ್ದ ಸ್ಥಳೀಯ ಯುವಕ ಆಯ ತಪ್ಪಿ ಹಳ್ಳಕ್ಕೆ ಬೀಳುವ ದೃಶ್ಯ ಮೈ ಜುಮ್ ಎನ್ನುವಂತಿದೆ. ಎರಡು ಗ್ರಾಮಗಳ ಜನರಿಗೆ ಹಳ್ಳದ ದಾರಿ‌ ಬಿಟ್ಟರೆ ಬೇರೆ ಮಾರ್ಗವೇ ಇಲ್ಲ. ಆದರೆ ಸತತ ಮಳೆಯಿಂದ ಹಳ್ಳ ಭರ್ತಿಯಾಗಿ ಹರಿಯುತ್ತಿದ್ದು, ಜನರು ಅಪಾಯವನ್ನು ಲೆಕ್ಕಿಸದೇ ಸಂಚರ


  • 0
  • 1
comment
send

Ashok Neemkar

Basaveshwar Nagar, Ballari | 01-10-2020 05:27 PM

ಉತ್ತರ ಪ್ರದೇಶ ಸರ್ಕಾರ ವಜಾಗೊಳಿಸಿ *ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹ ಹೊಸಪೇಟೆ (ಬಳ್ಳಾರಿ) ಉತ್ತರ ಪ್ರದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲ. ಈ ಹಿನ್ನೆಲೆಯಲ್ಲಿ ಯೋಗಿ ಆದಿತ್ಯನಾಥ ಸರ್ಕಾರ‌ ವಜಾಗೊಳಿಸಿ‌ ರಾಷ್ಟ್ರಪತಿ ಆಳ್ವಿಕೆ‌ ಜಾರಿಗೊಳಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆಗ್ರಹಿಸಿದರು. ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದ ಸಂಸದ ರಾಹುಲ್ ಗಾಂಧಿಯನ್ನು ಪೊಲೀಸರು ಬಂಧಿಸಿರುವುದು ಖಂಡನೀಯ ಎಂದು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.


  • 0
  • 2
comment
send

Karunakar

Rajiv Gandhi Nagar, Bengaluru | 01-10-2020 05:26 PM

Pump water through cylinder gas


  • 0
  • 2
comment
send

Amaresh L K

Rampur, Raichur | 01-10-2020 05:23 PM

ರಾಯಚೂರು ಎರಡು ದಿನಗಳು ಕಳೆದರೂ ಮೃತದೇಹ ಪೋಸ್ಟ್ ಮಾರ್ಟಮ್ ಮಾಡದ ವೈದ್ಯರ ವಿರುದ್ದ ಕುಟುಂಬಸ್ಥರ ಆಕ್ರೋಶ ಸ್ಥಳಕ್ಕೆ ಬಂದ ಟಿಎಚ್ಓ ಗೆ ತರಾಟೆ ತೆಗೆದುಕೊಂಡ ಕುಟುಂಬಸ್ಥರು ಲಿಂಗಸಗೂರು ಟಿಎಚ್ಓ ಅಮರೇಶ ಅವರಿಗೆ ತರಾಟೆ ಲಿಂಗಸಗೂರು ತಾಲೂಕಿನ ಗುರುಗುಂಟಾ ಗ್ರಾಮದ ಮಹಿಳೆ ಆತ್ಮಹತ್ಯೆ ಮಾಡಿಕೊಂಡಿದ್ರು, ಹಾಗಾಗಿ ಮೃತ ದೇಹವನ್ನು ಲಿಂಗಸಗೂರು ಆಸ್ಪತ್ರೆಗೆ ತರಲಾಗಿತ್ತು


  • 0
  • 6
comment
send

Siddaraju ks

Biligere | 01-10-2020 05:23 PM

​ಮೈಸೂರು: ಜಯಚಾಮರಾಜೇಂದ್ರ ಮೃಗಾಲಯದ ಪ್ರಾಣಿಗಳ ಆರೋಗ್ಯ ಹಾಗೂ ನಿರ್ವಹಣೆಗೆ ಇನ್ಫೋಸಿಸ್ ಫೌಂಡೇಶನ್​ ಮುಖ್ಯಸ್ಥೆ ಡಾ.ಸುಧಾಮೂರ್ತಿ ಅವರು 20 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೊರೊನಾ ಸಂಕಷ್ಟ ಎದುರಿಸುತ್ತಿರುವ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಈವೆರೆಗೆ ₹40 ಲಕ್ಷ ನೀಡುವ ಸುಧಾಮೂರ್ತಿ ಅವರಿಗೆ ಮೃಗಾಲಯ ನಿರ್ದೇಶಕ ಅಜಿತ್ ಕುಲಕರ್ಣಿ ಅಭಿನಂದನೆ ಸಲ್ಲಿಸಿದ್ದಾರೆ.


  • 0
  • 8
comment
send
Loading...